ಚಳಿಗಾಲದಲ್ಲಿ ಮೂಳೆ ನೋವಿನ ಸಮಸ್ಯೆಗೆ ಪರಿಹಾರ ನೀಡುವ ಆಹಾರಗಳಿವು
Canva
By Reshma
Dec 16, 2024
Hindustan Times
Kannada
ಹಾಲು, ಮೊಸರು, ಚೀಸ್‌ನಂತಹ ಡೈರಿ ಉತ್ಪನ್ನಗಳು ಕ್ಯಾಲ್ಸಿಯಂನ ಅತ್ಯುತ್ತಮ ಮೂಲಗಳಾಗಿವೆ. ಕ್ಯಾಲ್ಸಿಯಂ ಮೂಳೆಗಳನ್ನ ಬಲಪಡಿಸುತ್ತದೆ
Canva
ಲೆಟಿಸ್, ಕೇಲ್ ಮತ್ತು ಬ್ರೊಕೊಲಿಯಂತಹ ಹಸಿರು ಸೊಪ್ಪು ವಿಟಮಿನ್ ಕೆ ಹಾಗೂ ಇತರ ಪೋಷಕಾಂಶಗಳನ್ನು ಹೊಂದಿರುತ್ತವೆ
Canva
ಬಾದಾಮಿಯಲ್ಲಿ ಕ್ಯಾಲ್ಸಿಯಂ, ಮೆಗ್ನಿಶಿಯಂ ಹಾಗೂ ವಿಟಮಿನ್ ಇ ಸಮೃದ್ಧವಾಗಿದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ
Canva
ಸಾಲ್ಮನ್ ಒಮೆಗಾ –3 ಕೊಬ್ಬಿನಾಮ್ಲಗಳಲ್ಲಿ ಸಮೃದ್ಧವಾಗಿದೆ. ಇದು ಉರಿಯೂತ ಕಡಿಮೆ ಮಾಡುತ್ತದೆ. ಇದು ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
Canva
ಅವಕಾಡೊ ವಿಟಮಿನ್ ಕೆ ಮತ್ತು ಇತರ ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದು ಕೂಡ ಮೂಳೆಗಳನ್ನು ಬಲಪಡಿಸಲು ಮಾಡುತ್ತದೆ
Canva
ಟೊಮೆಟೊದಲ್ಲಿ ಉತ್ಕರ್ಷಣ ನಿರೋಧಕವಾದ ಲೈಕೋಪಿನ್ ಅನ್ನು ಹೊಂದಿರುತ್ತದೆ. ಇದು ಮೂಳೆಗಳನ್ನು ರಕ್ಷಿಸಲು ಸಹಾಯ ಮಾಡುತ್ತದೆ
Canva
ದ್ರಾಕ್ಷಿಯಲ್ಲಿ ರೆಸ್ವೆರಾಟ್ರೊಲ್ ಎಂಬ ಉತ್ಕರ್ಷಣ ನಿರೋಧಕವಿದೆ. ಇದು ಮೂಳೆಯ ಆರೋಗ್ಯವನ್ನು ಸುಧಾರಿಸುತ್ತದೆ
Canva
ಬೀನ್ಸ್ ಪ್ರೊಟೀನ್, ಫೈಬರ್ ಮತ್ತು ಪೋಷಕಾಂಶಗಳಲ್ಲಿ ಸಮೃದ್ಧವಾಗಿದೆ. ಇದು ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ
Canva
ಕಿತ್ತಳೆಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಕೊಲಾಜನ್ ಉತ್ಪಾದನೆಗೆ ಸಹಾಯ ಮಾಡುತ್ತದೆ
Canva
ಹೆಚ್ಚು ಸಲ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಗೆದ್ದ ತಂಡಗಳು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ